Friday, December 3, 2021

ಹೈ ರಿಸ್ಕ್ ರಾಷ್ಟ್ರಗಳಿಂದ ಬಂದ 16 ಸಾವಿರ ಪ್ರಯಾಣಿಕರ ಪೈಕಿ 18 ಜನಕ್ಕೆ ಕೋವಿಡ್ ಪಾಸಿಟಿವ್: ಮನ್ಸೂಖ್ ಮಾಂಡವೀಯಾ https://ift.tt/eA8V8J

ಕೋವಿಡ್-19 ರೂಪಾಂತರಿ  ಹೊಸ ತಳಿ ಓಮಿಕ್ರಾನ್ ಪತ್ತೆಯಾದ ಹೈ ರಿಸ್ಕ್ ರಾಷ್ಟ್ರಗಳಿಂದ ಇಲ್ಲಿಯವರೆಗೂ ದೇಶಕ್ಕೆ ಆಗಮಿಸಿದ್ದ 16 ಸಾವಿರ ಪ್ರಯಾಣಿಕರ ಆರ್ ಟಿಪಿಸಿಆರ್ ಟೆಸ್ಟ್ ಮಾಡಲಾಗಿದೆ. ಈ ಪೈಕಿ 18 ಪ್ರಯಾಣಿಕರಲ್ಲಿ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಶುಕ್ರವಾರ ಸಂಸತ್ತಿಗೆ ತಿಳಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3pnHseJ

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...