Sunday, December 5, 2021

ಭಾರತದಲ್ಲಿ 5ನೇ ಓಮಿಕ್ರಾನ್ ಕೇಸ್ ಪತ್ತೆ: ತಾಂಜಾನಿಯಾದಿಂದ ದೆಹಲಿಗೆ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು ದೃಢ! https://ift.tt/eA8V8J

ಭಾರತದಲ್ಲಿ ಓಮಿಕ್ರಾನ್​ ರೂಪಾಂತರ ಸೋಂಕಿನ ಪ್ರಕರಣಗಳು ದಿನೇದಿನೇ ಏರಿಕೆಯಾಗುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 5ನೇ ಪ್ರಕರಣ​ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಈ ಮೂಲಕ ದೆಹಲಿಯಲ್ಲಿ ಮೊದಲನೇ ಓಮಿಕ್ರಾನ್​ ಪ್ರಕರಣ ಪತ್ತೆಯಾದಂತಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3rM2AOu

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...