Saturday, December 4, 2021

ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ, ತಮಿಳು ನಾಡು ಮಾಜಿ ರಾಜ್ಯಪಾಲ ಕೆ ರೋಸಯ್ಯ ನಿಧನ https://ift.tt/eA8V8J

ತಮಿಳು ನಾಡಿನ ಮಾಜಿ ರಾಜ್ಯಪಾಲ ಮತ್ತು ಹಿಂದಿನ ಏಕೀಕೃತ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕೊಣಿಜೇಟಿ ರೋಸಯ್ಯ ಶನಿವಾರ ಮುಂಜಾನೆ ಅಲ್ಪಕಾಲದ ಅಸೌಖ್ಯದ ಬಳಿಕ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3oqRr3y

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...