Showing posts with label Kannadaprabha - ರಾಷ್ಟ್ರೀಯ - https://www.kannadaprabha.com/nation/. Show all posts
Showing posts with label Kannadaprabha - ರಾಷ್ಟ್ರೀಯ - https://www.kannadaprabha.com/nation/. Show all posts

Monday, December 6, 2021

ಸೈನಿಕರಿಂದ ನಾಗಾಲ್ಯಾಂಡ್ ನಾಗರೀಕರ ಹತ್ಯೆ: ಕೋರ್ಟ್ ಆಫ್ ಎನ್ ಕ್ವೈರಿ ಆದೇಶಿಸಿದ ಭಾರತೀಯ ಸೇನೆ!! https://ift.tt/eA8V8J

ನಾಗಾಲ್ಯಾಂಡ್ ನಲ್ಲಿ ನಡೆದ 14 ಮಂದಿ ನಾಗರಿಕರ ಹತ್ಯೆಗೆ ಸಂಬಂಧಿಸಿದಂತೆ ಭಾರತೀಯ ಸೇನೆ ಕೋರ್ಟ್ ಆಫ್ ಎನ್ ಕ್ವೈರಿ (Court of Inquiry)ಗೆ ಆದೇಶ ನೀಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3IrC2YY

'ವಿಶ್ವದ ಪರಿಶುದ್ಧ ಧರ್ಮ... ಹಿಂದೂ ಧರ್ಮ'; ಇಸ್ಲಾಂ ತೊರೆದು ಸನಾತನ ಧರ್ಮ ಸೇರಿದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ https://ift.tt/eA8V8J

ಪ್ರಮುಖ ಬೆಳವಣಿಗೆಯೊಂದರಲ್ಲಿ ಉತ್ತರ ಪ್ರದೇಶದ ಪ್ರಮುಖ ಮುಸ್ಲಿಂ ಮುಖಂಡರಲ್ಲಿ ಒಬ್ಬರಾಗಿದ್ದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ (Wasim Rizvi) ಇಸ್ಲಾಂ ತೊರೆದು ಹಿಂದೂ ಧರ್ಮವನ್ನು ಸ್ವೀಕರಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3drPxcT

AK-203 ಒಪ್ಪಂದಕ್ಕೆ ಭಾರತ ಮತ್ತು ರಷ್ಯಾ ಸಹಿ, ಮಿಲಿಟರಿ ಸಹಕಾರಕ್ಕಾಗಿ 10 ವರ್ಷಗಳ ಒಪ್ಪಂದ ನವೀಕರಣ https://ift.tt/eA8V8J

ಭಾರತ ಮತ್ತು ರಷ್ಯಾ ಸಣ್ಣ ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಸಹಕಾರವನ್ನು ಒಳಗೊಂಡ ಹಲವಾರು ಒಪ್ಪಂದಗಳು ಮತ್ತು ಪ್ರೋಟೋಕಾಲ್‌ಗಳಿಗೆ ಸಹಿ ಹಾಕಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ರಷ್ಯಾ ರಕ್ಷಣಾ ಸಚಿವ ಸರ್ಗೆ...

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dpn8UX

ಮಹಾರಾಷ್ಟ್ರದ 12 ಬಿಜೆಪಿ ಶಾಸಕರ ಒಂದು ವರ್ಷ ಅಮಾನತು ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಅಸ್ತು https://ift.tt/eA8V8J

ಸಭಾಧ್ಯಕ್ಷರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ರಾಜ್ಯ ವಿಧಾನಸಭೆಯಿಂದ 12 ಬಿಜೆಪಿ ಶಾಸಕರನ್ನು ಒಂದು ವರ್ಷ ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಪ್ರತಿಪಕ್ಷ ಶಾಸಕರು ಸಲ್ಲಿಸಿರುವ ಅರ್ಜಿ ವಿಚಾರಣೆಗೆ ನಡೆಸಲು ಸುಪ್ರೀಂ...

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lGDw86

ಒಪ್ಪಿಗೆಯಿಲ್ಲದವನ ಜೊತೆ ಮದುವೆ: ಮಗನ ಸಹಾಯ ಪಡೆದು ಮಗಳ ತಲೆಯನ್ನೇ ಕತ್ತರಿಸಿದ ತಾಯಿ! https://ift.tt/eA8V8J

ಮನೆಯವರ ಒಪ್ಪಿಗೆಯಿಲ್ಲದೆ ವ್ಯಕ್ತಿಯನ್ನು ಮದುವೆಯಾದ ಯುವತಿಯ ಶಿರಚ್ಛೇದ ಮಾಡಿದ ಘಟನೆ ಮಹಾರಾಷ್ಟ್ರ ರಾಜ್ಯದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ. 19 ವರ್ಷದ ಯುವತಿಯನ್ನು ಆಕೆಯ ಕಿರಿಯ ಸೋದರ ತಾಯಿಯ ಸಹಾಯದಿಂದಲೇ ಹತ್ಯೆ ಮಾಡಿದ್ದಾನೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31wW0kg

Sunday, December 5, 2021

ಭಾರತದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 21ಕ್ಕೆ ಏರಿಕೆ: ದೆಹಲಿ ಮತ್ತು ರಾಜಸ್ಥಾನದಲ್ಲಿ ಮೊದಲ ಪ್ರಕರಣ ದಾಖಲು https://ift.tt/eA8V8J

ಹೈ ರಿಸ್ಕ್ ಇರುವ ದೇಶಗಳಿಂದ ಭಾರತಕ್ಕೆ ಆಗಮಿಸುವ ವಿಮಾನ ಪ್ರಯಾಣಿಕರಿಗೆ ಆರ್ ಟಿ ಪಿ ಸಿ ಆರ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಪರೀಕ್ಷೆಯ ಫಲಿತಾಂಶ ಬರದೇ ಆ ಪ್ರಯಾಣಿಕರು ವಿಮಾನ ನಿಲ್ದಾಣದಿಂದ ಹೊರಕ್ಕೆ ಕಾಲಿಡುವಂತಿಲ್ಲ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lBUCUm

ಸಚಿವರು ಮತ್ತು ಸಂಸದರ ಮೂಲಕ ವರ್ಗಾವಣೆ ಶಿಫಾರಸು ತಂದರೆ ಕ್ರಮ: ಸಹಾಯಕ ಸೆಕ್ಷನ್ ಅಧಿಕಾರಿಗಳಿಗೆ ಕೇಂದ್ರ ಎಚ್ಚರಿಕೆ https://ift.tt/eA8V8J

ಸಿಬ್ಬಂದಿ ಮತ್ತು ತರಬೇತಿ (DoPT) ವಿಭಾಗದ ಮುಖ್ಯಸ್ಥರು, ವೈಯಕ್ತಿಕ ಮತ್ತು ಮೆಡಿಕಲ್ ಗ್ರೌಂಡ್ಸ್ ನಲ್ಲಿ ವರ್ಗಾವಣೆ ಕೋರಿದ ಮನವಿ ಪತ್ರಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಬಂದಿರುವುದಾಗಿ ತಿಳಿಸಿದ್ದರು.  

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31z4hno

ಉತ್ತರ ಪ್ರದೇಶ: ಮಾಜಿ ಬ್ಲಾಕ್ ಮುಖ್ಯಸ್ಥನ ಬೆಂಗಾವಲು ವಾಹನದ ಮೇಲೆ ದಾಳಿ, ಐವರಿಗೆ ಗಾಯ https://ift.tt/eA8V8J

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಮಾಜಿ ಬ್ಲಾಕ್ ಮುಖ್ಯಸ್ಥ ಹಾಜಿ ಯೂನಸ್ ಅವರ ಬೆಂಗಾವಲು ಪಡೆಯ ಮೇಲೆ ಗುಂಡಿನ ದಾಳಿ ನಡೆದಿದ್ದು, ಐವರು ಗಾಯಗೊಂಡಿದ್ದಾರೆ. ಪೊಲೀಸರು ಈ ಮಾಹಿತಿ ನೀಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ooMVmq

ರೈತ ನಾಯಕ ರಾಕೇಶ್ ಟಿಕಾಯತ್ ರನ್ನು ಉಗ್ರಗಾಮಿ ಎಂದು ಕರೆದ ಬಿಜೆಪಿ ನಾಯಕ https://ift.tt/eA8V8J

ಕೃಷಿ ಕಾನೂನು ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ಖಲಿಸ್ತಾನಿ ಗೂಂಡಾಗಳಿಗೆ ಲಾಭವಾಗುವ ಹಾಗೆ ರಾಕೇಶ್ ಟಿಕಾಯತ್ ಮಾಡಿದ್ದಾರೆ ಎಂದು ಹರಿನಾರಾಯಣ್ ಆರೋಪಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3EnwIDv

'ನಾಗಲ್ಯಾಂಡ್ ನಲ್ಲಿ ನಾಗರಿಕರ ಹತ್ಯೆ ದುರದೃಷ್ಟಕರ', ಹೊಣೆ ಹೊತ್ತುಕೊಂಡ ಸೇನೆ, ಉನ್ನತ ಮಟ್ಟದ ತನಿಖೆಗೆ ಆದೇಶ https://ift.tt/eA8V8J

ನಾಗಲ್ಯಾಂಡ್ ನ ಮೊನ್ ಜಿಲ್ಲೆಯಲ್ಲಿ ನಾಗರಿಕರ ಹತ್ಯೆಯ ಹೊಣೆಯನ್ನು ಭಾರತೀಯ ಸೇನೆ ಹೊತ್ತುಕೊಂಡಿದೆ. ದಂಗೆಕೋರರ ಚಲನವಲನದ ಖಚಿತ ಮಾಹಿತಿ ಗುಪ್ತಚರ ಇಲಾಖೆಯಿಂದ ಪಡೆದ ನಂತರ, ತಿರು, ಮೊನ್ ಜಿಲ್ಲೆ, ನಾಗಾಲ್ಯಾಂಡ್ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ನಡೆಸಲು ಯೋಜಿಸಲಾಯಿತು.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3Irxm5w

ಘೋರ ಘಟನೆ: ಪತಿಯೊಂದಿಗೆ ನಿತ್ಯ ಜಗಳದಿಂದ ಮನನೊಂದು ಐವರು ಪುತ್ರಿಯರೊಂದಿಗೆ ಬಾವಿಗೆ ಹಾರಿದ ತಾಯಿ! https://ift.tt/eA8V8J

ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆಯೊಬ್ಬರು ತನ್ನ 5 ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿದ್ದು ಘಟನೆಯಲ್ಲಿ ಎಲ್ಲರೂ ಸಾವನ್ನಪ್ಪಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3lDDwFz

ಗೋವಾದಲ್ಲಿ ಆಪ್ ಅಧಿಕಾರಕ್ಕೆ ಬಂದರೆ ಭರ್ಜರಿ ಆಫರ್ ಘೋಷಿಸಿದ ಕೇಜ್ರಿವಾಲ್! https://ift.tt/eA8V8J

ಆಮ್ ಆದ್ಮಿ ಪಕ್ಷ ಗೋವಾದಲ್ಲಿ ಅಧಿಕಾರಕ್ಕೆ ಬಂದಲ್ಲಿ 18 ವರ್ಷದ ಮೇಲ್ಪಟ್ಟ ಮಹಿಳೆಯರಿಗೆ ಪ್ರತಿ ತಿಂಗಳೂ 1,000 ರೂಪಾಯಿ ನೀಡುವುದಾಗಿ ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3orCuyw

'ನಮ್ಮ ಹಕ್ಕುಗಳನ್ನು ಮರಳಿ ಪಡೆಯಲು ನಾವು ರೈತರಂತೆ ತ್ಯಾಗ ಮಾಡಬೇಕು': ಫಾರೂಕ್ ಅಬ್ದುಲ್ಲಾ https://ift.tt/eA8V8J

ಕೇಂದ್ರ ಕಸಿದುಕೊಂಡಿರುವ ಹಕ್ಕುಗಳನ್ನು ಮರಳಿ ಪಡೆಯಲು ರೈತರಂತೆ ತ್ಯಾಗ ಮಾಡಬೇಕಾದ ಪರಿಸ್ಥಿತಿಗೆ ಸಿದ್ಧರಾಗಿ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಡಾ. ಫಾರೂಕ್ ಅಬ್ದುಲ್ಲಾ ಪಕ್ಷದ ಸದಸ್ಯರಿಗೆ ಕರೆ ನೀಡಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3pxKCMW

ಜವಾದ್ ಚಂಡಮಾರುತ: ಒಡಿಶಾದಲ್ಲಿ ಭಾರಿ ಮಳೆ! https://ift.tt/eA8V8J

ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾದ ಪರಿಣಾಮ ಸೃಷ್ಟಿಯಾಗಿರುವ ಜವಾದ್ ಚಂಡಮಾರುತದ ಪರಿಣಾಮವಾಗಿ ಭಾನುವಾರದಂದು ಒಡಿಶಾದಲ್ಲಿ ಭಾರಿ ಪ್ರಮಾಣದ ಮಳೆಯಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dqsf7f

ಪುದುಚೇರಿಯಲ್ಲಿ ಕೋವಿಡ್ ಕಡ್ಡಾಯ, ತಪ್ಪಿದರೆ ಕಾನೂನು ಕ್ರಮ: ಸರ್ಕಾರದ ಎಚ್ಚರಿಕೆ https://ift.tt/eA8V8J

ದೇಶದಲ್ಲಿ ಕೊರೊನಾ ವೈರಸ್‌ನ ರೂಪಾಂತರ ತಳಿ ಓಮಿಕ್ರಾನ್‌ ಹರಡುವಿಕೆ ಭೀತಿ ಹೆಚ್ಚಾಗಿರುವ ಬೆನ್ನಲ್ಲೇ ಪುದುಚೇರಿ ಕೇಂದ್ರಾಡಳಿತ ಪ್ರದೇಶದಲ್ಲಿ ಕೋವಿಡ್ ಲಸಿಕೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3EuzW8a

ವಯಸ್ಕ ಜನಸಂಖ್ಯೆಯ ಶೇ.50 ರಷ್ಟು ಮಂದಿಗೆ ಪೂರ್ಣ ಲಸಿಕೆ; ಒಟ್ಟು 127.61 ಕೋಟಿ ಲಸಿಕೆ ನೀಡಿಕೆ https://ift.tt/eA8V8J

ಭಾರತದ ಅರ್ಹ ವಯಸ್ಕ ಜನಸಂಖ್ಯೆಯ ಶೇ.50 ರಷ್ಟು ಮಂದಿಗೆ ಕೋವಿಡ್-19 ಲಸಿಕೆಯನ್ನು ಪೂರ್ಣಪ್ರಮಾಣದಲ್ಲಿ (2 ಡೋಸ್) ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಹೇಳಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3Eulr4r

ಕೋವಿಡ್-19 ವೈರಸ್ ನ ಬಹು ರೂಪಾಂತರಗಳ ವಿರುದ್ಧ ಜೈಡಸ್ ಕ್ಯಾಡಿಲಾ ಸಂಸ್ಥೆಯ ಮೊನೊಕ್ಲೋನಲ್ ಪ್ರತಿಕಾಯ ಚಿಕಿತ್ಸೆ ಪರಿಣಾಮಕಾರಿ: ICMR https://ift.tt/eA8V8J

ಕೋವಿಡ್-19 ವೈರಸ್ ನ ಬಹು ರೂಪಾಂತರಗಳ ವಿರುದ್ಧ ಜೈಡಸ್ ಕ್ಯಾಡಿಲಾ ಸಂಸ್ಥೆಯ ಮೊನೊಕ್ಲೋನಲ್ ಪ್ರತಿಕಾಯ ಚಿಕಿತ್ಸೆ ಪರಿಣಾಮಕಾರಿ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಹೇಳಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31nASx7

ಭಾರತದಲ್ಲಿ 5ನೇ ಓಮಿಕ್ರಾನ್ ಕೇಸ್ ಪತ್ತೆ: ತಾಂಜಾನಿಯಾದಿಂದ ದೆಹಲಿಗೆ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು ದೃಢ! https://ift.tt/eA8V8J

ಭಾರತದಲ್ಲಿ ಓಮಿಕ್ರಾನ್​ ರೂಪಾಂತರ ಸೋಂಕಿನ ಪ್ರಕರಣಗಳು ದಿನೇದಿನೇ ಏರಿಕೆಯಾಗುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 5ನೇ ಪ್ರಕರಣ​ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಈ ಮೂಲಕ ದೆಹಲಿಯಲ್ಲಿ ಮೊದಲನೇ ಓಮಿಕ್ರಾನ್​ ಪ್ರಕರಣ ಪತ್ತೆಯಾದಂತಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3rM2AOu

ನಾಗಾಲ್ಯಾಂಡ್: ಭದ್ರತಾಪಡೆಗಳಿಂದ 13 ನಾಗರಿಕರ ಹತ್ಯೆ, ಹಾರ್ನ್ಬಿಲ್ ಹಬ್ಬ ರದ್ದುಗೊಳಿಸಿದ ಬುಡಕಟ್ಟು ಮಂದಿ https://ift.tt/eA8V8J

ನಾಗಾಲ್ಯಾಂಡ್ ನಲ್ಲಿ ಭದ್ರತಾ ಪಡೆಗಳು 13 ನಾಗರಿಕರನ್ನು ಭಯೋತ್ಪಾದಕರೆಂದು ಭಾವಿಸಿ ಹತ್ಯೆ ಮಾಡಿವೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dmu0lE

Saturday, December 4, 2021

ಕಾಂಗ್ರೆಸ್ ಇಲ್ಲದ ಮೈತ್ರಿಕೂಟ ರಚನೆ ಫ್ಯಾಸಿಸ್ಟ್ ಶಕ್ತಿಗಳಿಗೆ ಬಲ  ತುಂಬಿದಂತೆ; ಮಮತಾ ಬ್ಯಾನರ್ಜಿಗೆ ಶಿವಸೇನೆ  https://ift.tt/eA8V8J

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ನಡೆಸುತ್ತಿರುವ ಶಿವಸೇನೆ ರಾಷ್ಟ್ರಮಟ್ಟದಲ್ಲಿಯೂ ಬಿಜೆಪಿ ವಿರುದ್ಧದ ಮೈತ್ರಿಕೂಟದ ವಿಷಯದಲ್ಲಿ ಕಾಂಗ್ರೆಸ್ ಪರ ನಿಲ್ಲುವ ಸೂಚನೆ ನೀಡಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2ZTTFPB

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...